ಹುಬ್ಬಳ್ಳಿ; ಹಳೆ ಧ್ವೇಷದ ಹಿನ್ನೆಲೆಯಲ್ಲಿ ನಗರದ ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಜ್ಮೀರನಗರ ಹೊಸ ಟಾವರ್ ಹತ್ತಿರ ರಸ್ತೆಯ ಮೇಲೆ ಹೊರಟಿದ್ದ ಮುಸ್ತಾಕ ಅಲಿ ಅತ್ತಾರ ಎನ್ನುವ ಯುವಕನಿಗೆ ತೌಸೀಫ ಎನ್ನುವ ಯುವಕನು ಹಿಂದಿನಿಂದ ಬೆನ್ನಿಗೆ ಚಾಕುವಿನಿಂದ ಇರಿದು ತೀವ್ರ ಗಾಯಪಡಿಸಿದ್ದು ಗಾಯಾಳುವಿಗೆ ಉಪಚಾರ ಫಲಿಸದೇ ಕಿಮ್ಸ್ ಆಸ್ಪತ್ರೆಯಲ್ಲಿ
ಹಳೆ ಹುಬ್ಬಳ್ಳಿಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿತರ ಹಾಗೂ ಇತರ ನಿಖರ ಕಾರಣ ಕುರಿತು ಮಾಹಿತಿ ಕಲೆ ಹಾಕುತಿದ್ದಾರೆ. ಇಂದು ಸಂಜೆ
ನಗರದ ಈಶ್ವರನಗರದಲ್ಲಿ ಯುವನೋರ್ವನಿಗೆ ದುರ್ಷರ್ಮಿಗಳು ಚಾಕು ಇರಿದ ಘಟನೆ ಮಾಸುವ ಮುನ್ನ ಈ ಘಟನೆ ನಡೆದಿದ್ದು ನಗರದಲ್ಲಿ ಆತಂಕಕ್ಕೆ ಕಾರಣವಾಗಿದೆ.
Check Also
ಕೊರವಿ ಡೆವಲಪರ್ಸ್ ವತಿಯಿಂದ ನ. 17 ರಂದು ಕೊರವಿ ಗ್ರೀನ್ ಸಿಟಿ’ ಭೂಮಿ ಪೂಜೆ ಸಮಾರಂಭ
Spread the loveಹುಬ್ಬಳ್ಳಿ : ನಗರದ ಕೊರವಿ ಡೆವಲಪರ್ಸ್ ವತಿಯಿಂದ ನ. 17 ರಂದು ಬೆಳಗ್ಗೆ 10.30ಕ್ಕೆ ಧಾರವಾಡದ ಗರಗ …