ಬೆಂಗಳೂರು: ರಾಜ್ಯದಲ್ಲಿಂದು ಕೂಡ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. 25,311 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 24,50,215ಕ್ಕೆ ಏರಿಕೆ ಆಗಿದೆ.
ಕೋವಿಡ್ಗೆ 529 ಸೋಂಕಿತರು ಸೋಮವಾರ ಮೃತಪಟ್ಟಿದ್ದು, ಸಾವಿನ ಸಂಖ್ಯೆ 25,811ಕ್ಕೆ ಏರಿದೆ. 57,333 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ 19,83,948 ಜನರು ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳು ನಿಧಾನಗತಿಯಲ್ಲಿ ಇಳಿಕೆಯಾಗ್ತಿದ್ದು, ಸದ್ಯ 4,40,435 ಕೇಸ್ಗಳು ಇವೆ.ರಾಜ್ಯದಲ್ಲಿ ಸೋಂಕಿತರ ಪ್ರಕರಣಗಳು ಶೇಕಡವಾರು ಪ್ರಮಾಣ ಶೇ.23.28 ರಷ್ಟು, ಸಾವಿನ ಶೇಕಡವಾರು ಪ್ರಮಾಣ ಶೇ.2.09 ರಷ್ಟು ಇದೆ.
Check Also
ಹುಬ್ಬಳ್ಳಿ ಧಾರವಾಡ ಅವಳಿ ನಗರ ಅಭಿವೃದ್ಧಿಗೆ ಪ್ರತಿ ತಿಂಗಳು ಪ್ರಗತಿ ಪರಿಶೀಲನಾ ಸಭೆ; ಮೇಯರ್ ರಾಮಣ್ಣ ಬಡಿಗೇರ
Spread the loveಗೌನ್ ಧರಿಸಿ ಸಭೆಗೆ ಬಂದ ಮೇಯರ್ ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿ ನಗರದ ಅಭಿವೃದ್ಧಿಗೆ ನೂತನ ಮಹಾ …