ಹುಬ್ಬಳ್ಳಿ; ರಾಯಚೂರು ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿನಿಯರು ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದಾರೆ.ಜುಲೈ 22ರಂದು ಮನೆಯಿಂದ ಕಾಲೇಜಿಗೆ ಹೋಗುವುದಾಗಿ ತೆರಳಿದ್ದವರು ಮನೆಗೆಹಿಂದಿರುರಲ್ಲ. ಕುರಿತು ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಿಂದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾದ ಕುರಿತು ಪೊಲೀಸ್ ರಿಗೆ ದೂರು ಸಹ ನೀಡಿದ್ರು.. ಜುಲೈ 22ರಂದು ಮನೆಯಿಂದ ಕಾಲೇಜಿಗೆ ಹೋಗುವುದಾಗಿ ತೆರಳಿದ್ದವರು ಮನೆಗೆ ಹಿಂದಿರುಗಿಲ್ಲ.
ಮನೆಯವರು ತಮ್ಮ ಮಕ್ಕಳಿಗೆ ಹುಡುಕಾಟ ನಡೆಸಿ ಕೊನೆಗೆ ಭಾನುವಾರ ಸಂಜೆ ನಗರದ ಮಹಿಳಾ ಪೊಲೀಸ್ ಠಾಣೆಗೆ ಸಿಬ್ಬಂದಿ ಡಿವೈಎಸ್‌ಪಿ ವೆಂಕಟೇಶ್ ಇಂದು ಕಾಲೇಜಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದರು.
ನಾಪತ್ತೆಯಾಗಿರುವ ನಾಲ್ವರು ವಿದ್ಯಾರ್ಥಿನಿಯರಲ್ಲಿ ಮೂವರು ಅಪ್ರಾಪ್ತ ವಯಸ್ಸಿನವರಾಗಿದ್ದಾರೆ. ನಾಲ್ಕೂ ವಿದ್ಯಾರ್ಥಿಗಳು ಪ್ರಥಮ ಪಿಯುಪಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ನಾಪತ್ತೆಯಾಗಿರುವ ವಿದ್ಯಾರ್ಥಿನಿಯರು ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದಾರೆ. ಅವರನ್ನು ಪೊಲೀಸರು ರಾಯಚೂರಿಗೆ ಕರೆತರುತ್ತಿರುವುದಾಗಿ ತಿಳಿದು ಬಂದಿದೆ.