Breaking News

*ಹನುಮ ಮಂದಿರಗಳಲ್ಲಿ ಸಚಿವ ಪ್ರಲ್ಹಾದ ಜೋಶಿ ವಿಶೇಷ ಪೂಜೆ ಸಲ್ಲಿಕೆ*

Spread the love

*ಹನುಮ ಮಂದಿರಗಳಲ್ಲಿ ಸಚಿವ ಪ್ರಲ್ಹಾದ ಜೋಶಿ ವಿಶೇಷ ಪೂಜೆ ಸಲ್ಲಿಕೆ*

ಹುಬ್ಬಳ್ಳಿ: ಹನುಮ ಜಯಂತಿ ಪ್ರಯುಕ್ತ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಬೆಳಗ್ಗೆ ಹುಬ್ಬಳ್ಳಿ-ಧಾರವಾಡದ ವಿವಿಧ ಹನುಮಾನ್ ಮಂದಿರಗಳಿಗೆ ತರಳಿ ವಿಶೇಷ ಪೂಜೆ ಸಲ್ಲಿಸಿದರು.

ಇಂದು ಬೆಳಗ್ಗೆ ಮೊದಲು ಗದಗ ರಸ್ತೆಯಲ್ಲಿ ಇರುವ ಒಂಟಿ ಹನುಮಾನ್ ದೇವಸ್ಥಾನ, ತಾರಿಹಾಳದ ಧಾರಾವತಿ ಹನುಮಂತ ದೇವಸ್ಥಾನ, ಧಾರವಾಡದ ನುಗ್ಗಿಕೇರಿ ಹನುಮಾನ್ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿ, ದೇಶದ ಒಳಿತಿಗೆ ಪ್ರಾರ್ಥಿಸಿದರು.

ಹನುಮ ಜಯಂತಿಯ ಈ ಶುಭ ಸಂದರ್ಭದಲ್ಲಿ ಹನುಮಾನ್ ದೇವರು ಸರ್ವರಿಗೂ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸಿದರು.


Spread the love

About Karnataka Junction

    Check Also

    ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ

    Spread the loveಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ ಹುಬ್ಬಳ್ಳಿ: ಕೇಂದ್ರ ಆಹಾರ ಹಾಗೂ ಗ್ರಾಹಕ …

    Leave a Reply

    error: Content is protected !!