ಕ್ಷೇತ್ರದಲ್ಲಿ ಒಳ್ಳೆಯ ರಿಸ್ಪಾನ್ಸ್ ಸಿಕ್ಕಿದೆ- ಬೊಮ್ಮಾಯಿ
ಹುಬ್ಬಳ್ಳಿ: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ಪ್ರವಾಸ ಮಾಡಿದ್ದೇನೆ
ಒಳ್ಳೆಯ ರಿಸ್ಪಾನ್ಸ್ ಸಿಕ್ಕಿದೆ ಎಂದು
ಮಾಜಿ ಮುಖ್ಯಮಂತ್ರಿ, ಎಂಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರ ಬ ಅವರು ಮಾತನಾಡಿದರು.
ನಿನ್ನೆ ಹಾವೇರಿ ಜಿಲ್ಲೆಯಲ್ಲಿ ಸಭೆ ನಡೆಸಿದ್ದು ಇದರ ಜೊತೆಗೆ ಕೇಲ ಪ್ರದೇಶಗಳಲ್ಲಿ ಸಹ ಪ್ರವಾಸ ಮಾಡಿದೆ. ಈ ಸಂದರ್ಭದಲ್ಲಿ
ಒಳ್ಳೆಯ ರಿಸ್ಪಾನ್ಸ್ ಸಿಕ್ಕಿದೆ
ಹಾವೇರಿ, ಗದಗ ಜಿಲ್ಲೆಗಳಲ್ಲಿ ಒಳ್ಳೆಯ ವಾತವರಣ ಇದ್ದು ನಾವು ಹಿಂದೆ ಮಾಡಿದ ಅಭಿವೃದ್ಧಿ ಕಾಮಗಾರಿಗಳು ನಮ್ಮ ಜನಪರ ಕಾರ್ಯಕ್ರಮಗಳಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.ಇಂದು ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಹಿನ್ನೆಲೆನಾನು ಪ್ರಧಾನಿ ನರೇಂದ್ರ ಅವರ ಕಾರ್ಯಕ್ರಮದಲ್ಲಿ ಭಾಗಿಯಾಗತಾ ಇದ್ದೇನೆ
ಈಗ ನೇರವಾಗಿ ಕಲಬುರಗಿಗೆ ಹೋಗುವೆ ಎಂದರು