ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿಯಾಗಿ ಅಲ್ತಾಫ್ ನವಾಜ್ ಕಿತ್ತೂರ ನೇಮಕ

Spread the love

ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿಯಾಗಿ ಅಲ್ತಾಫ್ ನವಾಜ್ ಕಿತ್ತೂರ ನೇಮಕ

ಹುಬ್ಬಳ್ಳಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ಪ್ರಧಾನ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಹಿರಿಯ ನಾಯಕ ಸಂಘಟಕ ಅಲ್ತಾಫ್ ನವಾಜ್ ಕಿತ್ತೂರ ನೇಮಕಗೊಂಡಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಈ ನೇಮಕ ಮಾಡಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಸಂಘಟಕ ಅಲ್ತಾಫ್ ನವಾಜ್ ಕಿತ್ತೂರ ಅವರು ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಸಂಘಟನಾತ್ಮಕ ಕಾರ್ಯಕ್ರಮ ಮಾಡಿದ್ದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರಾಗಿ, ಹುಬ್ಬಳ್ಳಿ ಅಂಜುಮನ್ ಇಸ್ಲಾಂ ಸ‌ಮಿತಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ .
ತಮ್ಮ ನೇಮಕ ಮಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳಿಗೆ ಧನ್ಯವಾದಗಳು ತಿಳಿಸಿದ್ದಾರೆ.


Spread the love

Leave a Reply

error: Content is protected !!