Breaking News

ಡಾ.ಅಂಬೇಡ್ಕರ್ ಜಯಂತಿ ಅದ್ದೂರಿಯಾಗಿ ಆಚರಣೆಗೆ ಎಂಬ ಸಿದ್ಧತೆ

Spread the love

ಡಾ.ಅಂಬೇಡ್ಕರ್ ಜಯಂತಿ ಅದ್ದೂರಿಯಾಗಿ ಆಚರಣೆಗೆ ಎಂಬ ಸಿದ್ಧತೆ

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಸಭೆ

ಹುಬ್ಬಳ್ಳಿ: ನಗರದ
ಮಯೂರ ರೆಸಾರ್ಟ್ ನಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ
ಸಚಿವರಾಸಂತೋಷ್ ಲಾಡ್
ಅವರ ನೇತೃತ್ವದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತೋತ್ಸವ ಅಂಗವಾಗಿ ನಡೆಯಲಿರುವ ಏಪ್ರಿಲ್ 14ರಂದು ನೆಹರು ಕ್ರೀಡಾಂಗಣದಲ್ಲಿ ನಡೆಯಲಿರುವ ಜಯಂತೋತ್ಸವ ಅಂಗವಾಗಿ ಕಾರ್ಯಕ್ರಮದ ಪೂರ್ವ ಸಭೆಯಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ
ಇಂದಿರಾನಗರ ಬ್ಲಾಕ್ ಅಧ್ಯಕ್ಷರಾದ ಮಹೇಶ ಎಸ್ ಹಂಜಗಿ ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಎಂದರು. ಹಿರಿಯರಾದ ಸೋಮಣ್ಣಅಂಜಿಗಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು


Spread the love

About Karnataka Junction

    Check Also

    ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ

    Spread the loveಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ ಹುಬ್ಬಳ್ಳಿ: ಕೇಂದ್ರ ಆಹಾರ ಹಾಗೂ ಗ್ರಾಹಕ …

    Leave a Reply

    error: Content is protected !!