Breaking News

ಕಾರಡಗಿ, ಮಂತ್ರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿನೋದ್‌ ಅಸೂಟಿ ಪ್ರಚಾರ ಸಭೆ*

Spread the love

*ಕಾರಡಗಿ, ಮಂತ್ರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿನೋದ್‌ ಅಸೂಟಿ ಪ್ರಚಾರ ಸಭೆ*

ಧಾರವಾಡ, ಏಪ್ರಿಲ್‌ 18: ಧಾರವಾಡ ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು ಕಾರಡಗಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಿಗ್ಗಾಂವ-ಸವಣೂರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಮತ್ತು ಕಾರ್ಯಕರ್ತರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಬೇಕು ಎಂದು ಈ ವೇಳೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹಾನಗಲ್ ಕ್ಷೇತ್ರದ ಶಾಸಕರಾದ ಶ್ರೀ ಶ್ರೀನಿವಾಸ ಮಾನೆ, ಶ್ರೀ ಯಾಸೀರ್‌ ಅಹ್ಮದ ಖಾನ ಪಠಾಣ, ಸೋಮಣ್ಣ ಬೇವಿನಮರದ, ಸಂಜೀವಕುಮಾರ ನೀರಲಗಿ, ಬಿ ಸಿ ಪಾಟೀಲ್, ಎಮ್ ಜೆ ಮುಲ್ಲಾ, ರಾಜೇಶ್ವರಿ ಪಾಟೀಲ, ಶಿವಾನಂದ ರಾಮಗೇರಿ, ಗುಡ್ಡಪ್ಪ ಜಲ್ದಿ, ಮಹಾಂತೇಶ ಸಾಲಿ, ಗ್ರಾಮ ಪಂಚಾಯತ್ ವ್ಯಾಪ್ತಿಯ ಸದಸ್ಯರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಯುವಕರು ಉಪಸ್ಥಿತರಿದ್ದರು.==
ಧಾರವಾಡ, ಏಪ್ರಿಲ್‌ 18: ಧಾರವಾಡ ಲೋಕಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು ಕಾರಡಗಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಿಗ್ಗಾಂವ-ಸವಣೂರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಮತ್ತು ಕಾರ್ಯಕರ್ತರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಬೇಕು ಎಂದು ಈ ವೇಳೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹಾನಗಲ್ ಕ್ಷೇತ್ರದ ಶಾಸಕರಾದ ಶ್ರೀ ಶ್ರೀನಿವಾಸ ಮಾನೆ, ಶ್ರೀ ಯಾಸೀರ್‌ ಅಹ್ಮದ ಖಾನ ಪಠಾಣ, ಸೋಮಣ್ಣ ಬೇವಿನಮರದ, ಸಂಜೀವಕುಮಾರ ನೀರಲಗಿ, ಬಿ ಸಿ ಪಾಟೀಲ್, ಎಮ್ ಜೆ ಮುಲ್ಲಾ, ರಾಜೇಶ್ವರಿ ಪಾಟೀಲ, ಶಿವಾನಂದ ರಾಮಗೇರಿ, ಗುಡ್ಡಪ್ಪ ಜಲ್ದಿ, ಮಹಾಂತೇಶ ಸಾಲಿ, ಗ್ರಾಮ ಪಂಚಾಯತ್ ವ್ಯಾಪ್ತಿಯ ಸದಸ್ಯರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಯುವಕರು ಉಪಸ್ಥಿತರಿದ್ದರು.


Spread the love

About Karnataka Junction

    Check Also

    ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ

    Spread the loveಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ ಹುಬ್ಬಳ್ಳಿ: ಕೇಂದ್ರ ಆಹಾರ ಹಾಗೂ ಗ್ರಾಹಕ …

    Leave a Reply

    error: Content is protected !!