ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಮಹಿಳೆಯೋರ್ವಳು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದ.
ಮೃತ ಮಹಿಳೆಯನ್ನು ಪಾರ್ವತಿ ಸಂತೋಷ ಮಡ್ಡಿ ಎಂದು ಗುರುತಿಸಲಾಗಿದ್ದು. ಬ್ಯಾಹಟ್ಟಿ ಗ್ರಾಮದ ಶಂಕ್ರಪ್ಪ ವೀರಪ್ಪ ಪರಣ್ಣವರ ಜಮೀನಿನಲ್ಲಿ ಯಾರು ಇಲ್ಲದ ಸಮಯದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ
ಬಿದ್ದು ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.ಈ ಕುರಿತು ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
