Breaking News

ಸಿಎಂ ಯಡಿಯೂರಪ್ಪ ಸಭೆ- ಪೂರ್ವ ತಯಾರಿ ಪರಿಶೀಲನೆ

Spread the love

ಹುಬ್ಬಳ್ಳಿ; ನಾಳೆ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿಯ ಸವಾಯ್ ಗಂಧರ್ವ ಹಾಲ್‌ನಲ್ಲಿ ಜರುಗುವ ಜಿಲ್ಲೆಯಲ್ಲಿ ಕೋವಿಡ್ 19 ನಿಯಂತ್ರಣ ಕ್ರಮಗಳು ಹಾಗೂ ಇತರೆ ಅಭಿವೃದ್ಧಿ ವಿಷಯಗಳ ಪರಿಶೀಲನೆ ಸಭೆಯ ಪೂರ್ವಸಿದ್ಧತೆಗಳನ್ನು ಜಿಲ್ಲಾಧಿಕಾರಿಗಳಾದ ನಿತೇಶ್ ಕೆ.ಪಾಟೀಲ ಪರಿಶೀಲಿಸಿದರು.
ಉಪವಿಭಾಗಾಧಿಕಾರಿ ಡಾ.ಬಿ.ಗೋಪಾಲಕೃಷ್ಣ , ತಹಸೀಲ್ದಾರ ಶಶಿಧರ ಮಾಡ್ಯಾಳ ಮತ್ತಿತರರು ಇದ್ದರು


Spread the love

About Karnataka Junction

    Check Also

    ಜೂನ್ 16 ರಂದು ಬೃಹತ್ ಪ್ರಮಾಣದ ಚಕ್ಕಡಿ ಓಡಿಸುವ ಸ್ಪರ್ಧೆ

    Spread the loveಜೂನ್ 16 ರಂದು ಬೃಹತ್ ಪ್ರಮಾಣದ ಚಕ್ಕಡಿ ಓಡಿಸುವ ಸ್ಪರ್ಧೆ ಹುಬ್ಬಳ್ಳಿ; ಧಾರವಾಡ ಜಿಲ್ಲೆಯ ಉಣಕಲ್ ಗ್ರಾಮದ …

    Leave a Reply

    error: Content is protected !!