ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯ ವಸತಿ ಗೃಹದಲ್ಲಿ ಮನೆ ಕಳವು ಪ್ರಕರಣ ಸಂಬಂಧಿಸಿದಂತೆ ಕಳ್ಳತನ ಪ್ರಕರಣ ಭೇದಿಸಿ ನ್ಯಾಯ ಕೊಡಿ ಎಂದು ಪೊಲೀಸ್ ಮೊರೆ ಹೋದ ಮನೆಯ ಮಾಲೀಕರ ಮೇಲೆಯೇ ದೌರ್ಜನ್ಯ ಎಸಗಿದೆ ಪ್ರಕರಣ ನಡೆದಿದೆ.
ಸೋಮವಾರ ಬೆಳಿಗ್ಗೆ 3.45ರ ವೇಳೆ ವಸತಿ ಗೃಹದಲ್ಲಿನ ಮೂರು ಮನೆಗಳ ಬಾಗಿಲು ಮುರಿದು ಕಳವು ಮಾಡಲಾಗಿದ್ಸು ಒಂದು ತಿಂಗಳ ಹಿಂದೆಯಷ್ಟೇ ಮೂರು ಮನೆ ಕಳವು ಪ್ರಕರಣ ನಡೆದಿತ್ತು. ಮೇಲಿಂದ ಮೇಲೆ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು ನ್ಯಾಯ ಕೊಡಿ ಎಂದು ಕಳ್ಳತನವಾದ ಮನೆಯ ಮಾಲೀಕರ ಮೇಲೆಯೇ ಪೊಲೀಸರು ಮಾನವೀತೆ ಮೀರಿ ಹಿಗ್ಗಾಮುಗ್ಗ ಎಳೆದಾಡಿ, ಬಾಯಿಗೆ ಬಂದಂತೆ ನಿಂದನೆ ಮಾಡಿ ಪೊಲೀಸ್ ಜೀಪ್ ನಲ್ಲಿಯೇ ಠಾಣೆಗೆ ಕರೆದುಕೊಂಡು ಹೋದರು. ಈ ನಡುವೆ ಪೊಲೀಸರ ಜೊತೆಗೆ ಕೇಲ ಹಿಂದು ಪರ ಸಂಘಟನೆಯ ಮುಖಂಡರು ಅನುಚಿತವಾಗಿ ವರ್ತನೆ ಮಾಡಿದ್ದಾರೆ ಎಂದು ಅವರ ಜೊತೆಗೆ ಅವರ ಜೊತೆಗೆ ಸಹ ವಾಗ್ವಾದಕ್ಕೆ ಇಳಿದರು. ಇಷ್ಟೇಲ್ಲಾ ಬೆಳವಣಿಗೆ ಆದ ನಂತರ ಮತ್ತೆ ಹಿಂದು ಪರ ಸಂಘಟನೆಯ ಮುಖಂಡರು ವಿದ್ಯಾನಗರ ಪಿಐ ಮಹಾಂತೇಶ ಹೊಳಿ ವಿರುದ್ಧ ದೂರು ನೀಡಿದ್ದಾರೆ.
ಪೊಲೀಸರು ಇನ್ನು ದೂರು ದಾಖಲಿಸಿಲ್ಲ.
Check Also
ಅಯೋಧ್ಯೆ ನಗರದಲ್ಲಿ ಚಾಕು ಇರಿತ: ಏಳು ಜನರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ
Spread the loveಹುಬ್ಬಳ್ಳಿ: ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಿ …