ರಾಯಚೂರು;
ಕಲುಷಿತ ನೀರಿಗೆ ಆರನೇ ಬಲಿ
ಕಲುಷಿತ ನೀರು ಕುಡಿದು ವಾಂತಿ ಭೇದಿಯಿಂದ
ರಾಯಚೂರು ನಗರದ ಮಂಗಳವಾರ ಪೇಟೆ ವಾರ್ಡ್ ಸಂಖ್ಯೆ 12 ರ ನಿವಾಸಿ ಸಾವು
ನಯೀಮುದ್ದೀನ್ (55) ಮೃತ ವ್ಯಕ್ತಿ ಸಾವನ್ನಪ್ಪಿದ್ದು ಮೃತರ ಸಂಖ್ಯೆ 7 ಕ್ಕೆ ಏರಿದೆ.
ಜೂನ್ 7 ರಂದು ನಗರದ ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರೋಗಿ
ಕಿಡ್ನಿ ಸಮಸ್ಯೆಗೆ ಚಿಕಿತ್ಸೆ ಫಲಕಾರಿಯಾಗದೆ ಸಾವು
ಮೊದಲು ವಾಂತಿ ಭೇದಿಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನಯೀಮುದ್ದೀನ್
ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಸಿಗದೆ ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ
ಖಾಸಗಿ ಆಸ್ಪತ್ರೆಯಲ್ಲಿ 10 ದಿನ ಕಾಲ ಚಿಕಿತ್ಸೆ ಪಡೆದಿದ್ದ. ಈ ಕುರಿತು ಸಾರ್ವಜನಿಕರು ಶಾಸಕರು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ .
