Breaking News

ನೇಹಾ ನಿರಂಜನ ಹಿರೇಮಠ ಕೊಲೆ‌ ಪ್ರಕರಣ ವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದೆ- ಅಶೋಕ್

Spread the love

ನೇಹಾ ನಿರಂಜನ ಹಿರೇಮಠ ಕೊಲೆ‌ ಪ್ರಕರಣ ವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದೆ- ಅಶೋಕ್

ಹುಬ್ಬಳ್ಳಿ: ನೇಹಾ ನಿರಂಜನ ಹಿರೇಮಠ ಕೊಲೆ‌ ಪ್ರಕರಣ ವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದೆ ಎಂದು
ರಾಜ್ಯ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು
ನೇಹಾ ನಿರಂಜನ ಹಿರೇಮಠ ನಿವಾಸಕ್ಕೆ ಭೇಟಿ ನೀಡಿ ನೇಹಾ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.
ಸರ್ಕಾರ ತನ್ನ ಜವಾಬ್ದಾರಿಯಿಂದ ಕಡೆ ಕೊಂಡಿಲ್ಲ. ಒಂದು ಲೈಂಗಿಕ ಪ್ರಕರಣ ಆದಾಗ ದೊಡ್ಡ ಪ್ರಮಾಣದಲ್ಲಿ ಕ್ರಮವನ್ನು ನಾವು ತೆಗೆದುಕೊಂಡವು ಪ್ರತಿಭಟನೆಗೆ ಅವಕಾಶ ಕೊಡಲಿಲ್ಲ ಎಂದರು

*ನೇಹಾ ಕುಟುಂಬದ ಜೊತೆಗೆ ಇರುವ ಭರವಸೆ*
ನೇಹಾ ನಿರಂಜನ ಹಿರೇಮಠ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ನಗರದ ಹೊರವಲಯದಲ್ಲಿನ ಬಿಡ್ನಾಳ ನಿವಾಸಕ್ಕೆ ಬೇಟಿ ನೀಡಿ ಅವರ ಸಾಂತ್ವನ ಹೇಳಿದರು.ವಿಧಾನ ಸಭೆವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಮ್ಮ ಕುಟುಂಬದ ಜೊತೆಗೆ ಇರುವುದಾಗಿ ಭರವಸೆ ನೀಡಿದರು ‌
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್,
ಶಾಸಕರಾದ ಮಹೇಶ್ ಟೆಂಗಿನಕಾಯಿ, ಎಂ ಆರ್ ಪಾಟೀಲ್ ಮುಂತಾದವರಿದ್ದರು.


Spread the love

About Karnataka Junction

    Check Also

    ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ

    Spread the loveಸಚಿವ ಪ್ರಲ್ಹಾದ್ ಜೋಶಿ ಅವರಿಗೆ ಡಿ. ಡಿ.ಮಾಳಗಿ ನೇತೃತ್ವದಲ್ಲಿ ಸನ್ಮಾನ ಹುಬ್ಬಳ್ಳಿ: ಕೇಂದ್ರ ಆಹಾರ ಹಾಗೂ ಗ್ರಾಹಕ …

    Leave a Reply

    error: Content is protected !!