Breaking News

ಅಮರ‌ ಪ್ರೇಮಿಗಳಿಬ್ಬರು ನೇಣಿಗೆ ಶರಣು

Spread the love

ಹುಬ್ಬಳ್ಳಿ : ಪ್ರೀತಿಸಿದ ಯುವತಿಯೊಂದಿಗೆ ಹಾಗೂ ಯುವಕನೊಂದಿಗೆ ವಿವಾಹವಾಗದ ಹಿನ್ನೆಲೆ ಆತ್ಮಹತ್ಯೆ ಪ್ರೇಮಿಗಳಿಬ್ಬರು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ
ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ಲ ಪಟ್ಟಣದಲ್ಲಿ‌ ನಡೆದಿದೆ ‌
ಪ್ರೀತಿಸಿದ ಯುವತಿಯೊಂದಿಗೆ ವಿವಾಹವಾಗದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದು
ಅಪ್ಪಣ್ಣ ಕನಕಪ್ಪ ಗೊರಕಿ (28) ಹಾಗೂ ಲಲಿತಾ ರಾಜೇಂದ್ರ ಹಲಗೇರಿ (24) ಮೃತ ಪ್ರೇಮಿಗಳು..
ಇದೇ ಏಪ್ರೀಲ್ 4 ರಂದು ಬೇರೊಬ್ಬ ಯುವಕನೊಂದಿಗೆ ಮದುವೆಯಾಗಿದ್ದ ಲಲಿತಾತಾನು ಪ್ರೀತಿಸಿದ್ದ ಪ್ರೇಮಿಯೊಂದಿಗೆ ವಿವಾಹವಾಗದ ಹಿನ್ನೆಲೆ ಯುವತಿ ಆತ್ಮಹತ್ಯೆ..
ಪ್ರೀತಿಸಿದ ಯುವಕ ಹಾಗೂ ಯುವತಿ‌ ಇಬ್ಬರೂ ನೇಣಿಗೆ ಶರಣು.
ಸ್ಥಳಕ್ಕೆ ನರೇಗಲ್ಲ ಪೊಲೀಸರು‌ ದೌಡು..ಪರಿಶೀಲನೆ
ನರೇಗಲ್ಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ


Spread the love

About Karnataka Junction

    Check Also

    ಅಂಜಲಿ ಹಂತಕ ಗಿರೀಶ್ ಸಾವಂತ ಕೊಲೆ ಮಾಡಿದ ಸ್ಥಳ ಮಹಜರು

    Spread the loveಅಂಜಲಿ ಹಂತಕ ಗಿರೀಶ್ ಸಾವಂತ ಕೊಲೆ ಮಾಡಿದ ಸ್ಥಳ ಮಹಜರು ಇರಿದು ಕೊಲೆಗೈದ ಚಾಕುವಿಗಾಗಿ ಇಂಚಿಂಚು ತಲಾಷ್ …

    Leave a Reply

    error: Content is protected !!