ಹುಬ್ಬಳ್ಳಿ: ಇದೇ ತಿಂಗಳು ೨೦ರಿಂದ ೨೪ರವರೆಗೆ ಗದುಗಿನ ಗಜೇಂದ್ರಗಡ ತಾಲ್ಲೂಕಿನ ಬೊಮ್ಮಸಾಗರ ಗ್ರಾಮದಲ್ಲಿ ನಡೆಯುವ ದುರ್ಗಾದೇವಿ ಜಾತ್ರೆಯಲ್ಲಿ ಕೋಣ, ಕುರಿ ಬಲಿ ಕೊಡುವುದನ್ನು ತಡೆಯಲು ಜಿಲ್ಲಾಡಳಿತ ಮುಂದಾಗಬೇಕು ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ […]